ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ ವಿಳಂಬವಾಗಿ ದಾಖಲಾಗುತ್ತಿದ್ದ ವಿದ್ಯಾರ್ಥಿಗಳಿಗೆ ʻವಿಳಂಬ ದಾಖಲಾತಿ ದಂಡ ಶುಲ್ಕʼ ವಿಧಿಸುವುದಕ್ಕೆ ಸಂಬಂಧಿಸಿದಂತೆ ಈ ಹಿಂದೆ ಹೊರಡಿಸಿದ್ದ ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. ಈ ಶೈಕ್ಷಣಿಕ (2026-27) ಸಾಲಿನಿಂದ ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರಥಮ ಹಾಗೂ ದ್ವಿತೀಯ… pic.twitter.com/LvodO9WULq
— School Education & Literacy Department Karnataka (@ShalaShikshana) July 6, 2026
Published 07 July 2026, 10:31 IST